Spread the love
ಅತ್ತಾವರದಲ್ಲಿ 22 ರ ಹರೆಯದ ಯವತಿ ಶವವಾಗಿ ಪತ್ತೆ ಕೊಲೆ ಶಂಕೆ
ಮಂಗಳೂರು: ಚಿಕ್ಕಮಗಳೂರು ಮೂಲದ ವಿದ್ಯಾರ್ಥಿನಿಯೊಬ್ಬಳ ಮೃತದೇಹ ನಗರದ ಅತ್ತಾವರ ಬಳಿಯ ಮನೆಯೊಂದರಲ್ಲಿ ಶುಕ್ರವಾರ ಸಂಜೆ ಪತ್ತೆಯಾಗಿದ್ದು, ಕೊಲೆ ಎಂದು ಶಂಕಿಸಲಾಗಿದೆ.
ಮೃತ ವಿದ್ಯಾರ್ಥಿನಿಯನ್ನು ಚಿಕ್ಕಮಗಳೂರು ಜಿಲ್ಲೆ ತರಿಕೇರೆಯ ಅಂಜನಾ (22) ಎಂದು ಗುರುತಿಸಲಾಗಿದೆ.
ಅತ್ತಾವರದ ಮನೆಯೊಂದರಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದ್ದು ಈಕೆಯನ್ನು ದುಷ್ಕರ್ಮಿಗಳು ಕೊಲೆ ಮಾಡಿರಬೇಕು ಎಂದು ಶಂಕಿಸಲಾಗಿದೆ.
ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
Spread the love