ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಶನ್ ಕಚೇರಿ ಉದ್ಘಾಟನೆ

Spread the love

ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಶನ್ ಕಚೇರಿ ಉದ್ಘಾಟನೆ

ಉಡುಪಿ: ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಶನ್ ಇದರ ಅಧಿಕೃತ ಜಿಲ್ಲಾ ಕಚೇರಿಯನ್ನು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಅಭಯಚಂದ್ರ ಜೈನ್, ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ, ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉದಯ ಕುಮಾರ್ ಶೆಟ್ಟಿ ಮುನಿಯಾಲು ಮೊದಲಾದವರು ಉಪಸ್ಥಿತರಿದ್ದರು.


Spread the love
Subscribe
Notify of

0 Comments
Inline Feedbacks
View all comments