ಉಡುಪಿ ಜಿಲ್ಲಾ ಗೃಹ ರಕ್ಷಕ ದಳ ಗೌರವ ಸಮಾದೇಷ್ಟರಾಗಿ ಡಾ. ರೋಶನ್ ಶೆಟ್ಟಿ ನೇಮಕ

Spread the love

ಉಡುಪಿ ಜಿಲ್ಲಾ ಗೃಹ ರಕ್ಷಕ ದಳ ಗೌರವ ಸಮಾದೇಷ್ಟರಾಗಿ ಡಾ. ರೋಶನ್ ಶೆಟ್ಟಿ ನೇಮಕ

ಉಡುಪಿ: ತೆಂಕನಿಡಿಯೂರು ಸರಕಾರಿ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ರೋಶನ್ ಶೆಟ್ಟಿ ಅವರನ್ನು ಜಿಲ್ಲೆಯ ಗೃಹ ರಕ್ಷಕ ದಳ ಗೌರವ ಸಮಾದೇಷ್ಟರನ್ನಾಗಿ ರಾಜ್ಯ ಸರಕಾರ ನೇಮಿಸಿದೆ.

ಪ್ರಸ್ತುತ ಅವರು ಉಡುಪಿ ಜಿಲ್ಲಾ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments