Home Mangalorean News Kannada News ಉಡುಪಿ ಜಿಲ್ಲೆಯಲ್ಲಿ ಮತ್ತೆ ಹೆಚ್ಚಿದ ಕೊರೋನಾ ಹಾವಳಿ ; 22 ಮಂದಿಗೆ ಪಾಸಿಟಿವ್ ದೃಢ

ಉಡುಪಿ ಜಿಲ್ಲೆಯಲ್ಲಿ ಮತ್ತೆ ಹೆಚ್ಚಿದ ಕೊರೋನಾ ಹಾವಳಿ ; 22 ಮಂದಿಗೆ ಪಾಸಿಟಿವ್ ದೃಢ

Spread the love

ಜಿಲ್ಲೆಯಲ್ಲಿ ಮತ್ತೆ ಹೆಚ್ಚಿದ ಕೊರೋನಾ ಹಾವಳಿ ; 22 ಮಂದಿಗೆ ಪಾಸಿಟಿವ್ ದೃಢ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ಮತ್ತೆ ಹೊಸದಾಗಿ 22 ಕೊರೋನಾ ವೈರಸ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಆ ಮೂಲಕ ಜಿಲ್ಲೆಯಲ್ಲಿ ಒಟ್ಟಾರೆ ವೈರಸ್ ಸೋಂಕಿತರ ಸಂಖ್ಯೆ 991 ಕ್ಕೆ ಏರಿಕೆಯಾಗಿದೆ.


Spread the love

Exit mobile version