Home Mangalorean News Kannada News ಉಡುಪಿ ಜಿಲ್ಲೆಯಲ್ಲಿ ಮುಂದುವರಿದ ಕೊರೊನಾ ಓಟ..! ಮತ್ತೆ 92 ಪಾಸಿಟಿವ್ ಕೇಸ್ ಪತ್ತೆ

ಉಡುಪಿ ಜಿಲ್ಲೆಯಲ್ಲಿ ಮುಂದುವರಿದ ಕೊರೊನಾ ಓಟ..! ಮತ್ತೆ 92 ಪಾಸಿಟಿವ್ ಕೇಸ್ ಪತ್ತೆ

Spread the love

ಉಡುಪಿ ಜಿಲ್ಲೆಯಲ್ಲಿ ಮುಂದುವರಿದ ಕೊರೊನಾ ಓಟ..! ಮತ್ತೆ 92 ಪಾಸಿಟಿವ್ ಕೇಸ್ ಪತ್ತೆ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು ಸತತ ಮೂರನೇ ದಿನ ಜಿಲ್ಲೆಯಲ್ಲಿ 92 ಹೊಸ ಪಾಸಿಟಿವ್ ಪ್ರಕರಣಗಳು ದೃಢಗೊಂಡಿದ್ದು ಸೋಂಕಿತರ ಸಂಖ್ಯೆ 564 ಕ್ಕೆ ಜಿಗಿದಿದೆ.

ಗುರುವಾರ ದೃಢಟಪಟ್ಟ ಸೋಂಕಿತರು ಮಹಾರಾಷ್ಟ್ರದಿಂದ ಬಂದವರು ಎಂದು ಆರೋಗ್ಯ ಇಲಾಖೆ ತಿಳಿಸಿದೆ.


Spread the love

Exit mobile version