ಉಡುಪಿ: ಮಲಬಾರ್ ವತಿಯಿಂದ ಗಣರಾಜ್ಯೋತ್ಸವ ಆಚರಣೆ

Spread the love

ಉಡುಪಿ: ಮಲಬಾರ್ ವತಿಯಿಂದ ಗಣರಾಜ್ಯೋತ್ಸವ ಆಚರಣೆ

ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 75ನೇ ಗಣರಾಜ್ಯೋತ್ಸವನ್ನು ಉಡುಪಿ ಮಳಿಗೆಯಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಶಾಖಾ ವ್ಯವಸ್ಥಾಪಕರಾದ ಪುರಂದರ ತಿಂಗಳಾಯ ಧ್ವಜಾರೋಹಣ ನೆರೆವೇರಿಸಿ ದೇಶಾಭೀಮಾನದ ಕುರಿತು ಹಿತ ವಚನ ನೀಡಿದರು

ಈ ಸಂದರ್ಭದಲ್ಲಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


Spread the love