Home Mangalorean News Kannada News ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಉಡುಪಿ ಜಿಲ್ಲಾ ಸಂಚಾಲಕರಾಗಿ ವಿಘ್ನೇಶ್ ಕಿಣಿ ನೇಮಕ

ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಉಡುಪಿ ಜಿಲ್ಲಾ ಸಂಚಾಲಕರಾಗಿ ವಿಘ್ನೇಶ್ ಕಿಣಿ ನೇಮಕ

Spread the love

ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಉಡುಪಿ ಜಿಲ್ಲಾ ಸಂಚಾಲಕರಾಗಿ ವಿಘ್ನೇಶ್ ಕಿಣಿ ನೇಮಕ

ಉಡುಪಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಇದರ ಸಾಮಾಜಿಕ ಜಾಲತಾಣದ ಉಡುಪಿ ಜಿಲ್ಲಾ ಸಮಿತಿಯ ಸಂಚಾಲಕರನ್ನಾಗಿ ಯುವ ಕಾಂಗ್ರೆಸ್ ಇದರ ಸಕ್ರೀಯ ಪದಾಧಿಕಾರಿ ವಿಘ್ನೇಶ್ ಕಿಣಿ ಕಾರ್ಕಳ ಇವರನ್ನು ನೇಮಿಸಲಾಗಿದೆ.

ಈ ನೇಮಕಾತಿ ಆದೇಶವನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಇದರ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ಮಾಡಿದ್ದು, ಜಿಲ್ಲೆಯಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಸರಕಾರದ ಜನಪರ ಯೋಜನೆಗಳನ್ನು ಪ್ರಚಾರಪಡಿಸುವಂತೆ ಸೂಚಿಸಿದ್ದಾರೆ.

ಈಗಾಗಲೇ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿಯಾಗಿರುವ ವಿಘ್ನೇಶ್ ಕಿಣಿ ಇವರು ಪಕ್ಷ ಸಂಘಟನೆಯಲ್ಲಿ ಸಕ್ರಿಯರಾಗಿ ದುಡಿಯುತ್ತಿದ್ದಾರೆ.


Spread the love

Exit mobile version