Home Mangalorean News Kannada News ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನ ಬಂಧನ

ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನ ಬಂಧನ

Spread the love
RedditLinkedinYoutubeEmailFacebook MessengerTelegramWhatsapp

ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನ ಬಂಧನ

ಮಂಗಳೂರು: ಮಂಗಳೂರು ನಗರದ ರಾವ್ & ರಾವ್ ವ್ರತ್ತದ ಬಳಿ ಇರುವ ಪೆಟ್ರೋಲ್ ಪಂಪ್ ಎದುರು ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡುತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಗುರುಪುರ ಕೈಕಂಬ ನಿವಾಸಿ ಮಹಮ್ಮದ್ ಪೈರೋಜ್ (23) ಎಂದು ಗುರುತಿಸಲಾಗಿದೆ.

ಬಂಧಿತ ಆರೋಪಿಯಿಂದ ಸುಮಾರು 127 ಗ್ರಾಂ ತೂಕದ ಗಾಂಜಾ ಮತ್ತು ಕ್ರತ್ಯಕ್ಕೆ ಬಳಸಿದ ಮೊಬೈಲ್ ಪೋನನ್ನು ಎಕನಾಮಿಕ್ & ನಾರ್ಕೋಟಿಕ್ಸ್ ಕ್ರೈಂ ಪೊಲೀಸರು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿರುತ್ತಾರೆ.


Spread the love
RedditLinkedinYoutubeEmailFacebook MessengerTelegramWhatsapp

Exit mobile version