Home Mangalorean News Kannada News ಜನಾರ್ದನ ಪೂಜಾರಿಯನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಸಂಸದ ಚೌಟ

ಜನಾರ್ದನ ಪೂಜಾರಿಯನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಸಂಸದ ಚೌಟ

Spread the love

ಜನಾರ್ದನ ಪೂಜಾರಿಯನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಸಂಸದ ಚೌಟ

ಮಂಗಳೂರು: ಹಿರಿಯ ಮುತ್ಸದ್ದಿ, ನೇರ ನುಡಿಯ ರಾಜಕಾರಣಿ, ಮಾಜಿ ಕೇಂದ್ರ ಸಚಿವರಾದ ಬಿ.ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ. ತೆರಳಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಬಿಜೆಪಿ ಬಂಟ್ವಾಳ ಮಂಡಲದ ಅಧ್ಯಕ್ಷರಾದ ಚೆನ್ನಪ್ಪ ಕೋಟ್ಯಾನ್, ಬಿಜೆಪಿ ಮುಖಂಡರಾದ ಹರಿಕೃಷ್ಣ ಬಂಟ್ವಾಳ ಮತ್ತು ಗೋವಿಂದ ಪ್ರಭು, ಜಿಲ್ಲಾ ಉಪಾಧ್ಯಕ್ಷ ದಿನೇಶ್ ಅಮ್ಟೂರು ಮತ್ತು ಜಿಲ್ಲಾ ಮಾಧ್ಯಮ ಸಂಚಾಲಕ ವಸಂತ್ ಪೂಜಾರಿ ಉಪಸ್ಥಿತರಿದ್ದರು.


Spread the love

Exit mobile version