Home Mangalorean News Kannada News ದಕ್ಷಿಣಕನ್ನಡದಲ್ಲಿ ಮತ್ತೊಂದು ಪ್ರಕರಣ ಪತ್ತೆ – 47 ವರ್ಷದ ಮಹಿಳೆಯಲ್ಲಿ ಕೊರೊನಾ ಸೋಂಕು

ದಕ್ಷಿಣಕನ್ನಡದಲ್ಲಿ ಮತ್ತೊಂದು ಪ್ರಕರಣ ಪತ್ತೆ – 47 ವರ್ಷದ ಮಹಿಳೆಯಲ್ಲಿ ಕೊರೊನಾ ಸೋಂಕು

Spread the love

ದಕ್ಷಿಣಕನ್ನಡದಲ್ಲಿ ಮತ್ತೊಂದು ಪ್ರಕರಣ ಪತ್ತೆ – 47 ವರ್ಷದ ಮಹಿಳೆಯಲ್ಲಿ ಕೊರೊನಾ ಸೋಂಕು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪ್ರಕರಣ ಪತ್ತೆಯಾಗಿದ್ದು, 47 ವರ್ಷದ ಮಹಿಳೆಯಲ್ಲಿ ಕೊರೊನಾ ಸೋಂಕು ಕಂಡುಬಂದಿದೆ.

ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಿವಾಸಿಯಾಗಿರುವ 47 ವರ್ಷದ ಮಹಿಳೆಯಲ್ಲಿ ಸೋಂಕು ಪತ್ತೆಯಾಗಿದ್ದು ಈಕೆ ರೋಗಿ ಸಂಖ್ಯೆ 432 ಸಂಪರ್ಕ ದಲ್ಲಿದ್ದು ಆಕೆಯಿಂದ ಇವರಿಗೆ ಕೋರೋನ ಸೋಂಕು ಇರುವುದು ದೃಡಪಟ್ಟಿರುತದೆ ಎಂದು ದಕ ಜಿಲ್ಲಾ ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ.


Spread the love

Exit mobile version