Home Mangalorean News Kannada News ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಮತ್ತೆ 4 ಕೋವಿಡ್-19 ಪಾಸಿಟಿವ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಮತ್ತೆ 4 ಕೋವಿಡ್-19 ಪಾಸಿಟಿವ್

Spread the love
RedditLinkedinYoutubeEmailFacebook MessengerTelegramWhatsapp

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಮತ್ತೆ 4 ಕೋವಿಡ್-19 ಪಾಸಿಟಿವ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ನಾಲ್ಕು ಮಂದಿಯಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ.

ಸೋಮವಾರ ಪತ್ತೆಯಾದ ಪ್ರಕರಣಗಳಲ್ಲಿ 45 ವರ್ಷದ ಮಹಿಳೆಗೆ, 24 ವರ್ಷದ ಮಹಿಳೆ, 50 ವರ್ಷದ ಪುರುಷ ಹಾಗೂ 27 ವರ್ಷದ ಪುರಷರಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದ್ದು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 129 ಆಗಿದೆ

Spread the love
RedditLinkedinYoutubeEmailFacebook MessengerTelegramWhatsapp

Exit mobile version