ದಕ ಜಿಲ್ಲಾಧಿಕಾರಿ ಡಾ ಕೆವಿ ರಾಜೇಂದ್ರ ಅವರಿಗೆ ಕೊರೋನಾ ಪಾಸಿಟಿವ್ ದೃಢ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ ಅವರಿಗೆ ಕೋರೋನಾ ಪಾಸಿಟಿವ್ ದೃಢಪಟ್ಟಿದ್ದು ಮನೆಯಲ್ಲಿ ಕ್ವಾರಂಟೈನ್ ಆಗಿದ್ದಾರೆ.
ರಾಜೇಂದ್ರ ಅವರ ಪತ್ನಿ ಹಾಗೂ ಮಗುವಿಗೂ ಕೂಡ ಕೋವಿಡ್ ಪರೀಕ್ಷೆ ನಡೆಸಿದ್ದು ಅವರಿಗೆ ಕೂಡ ಪಾಸಿಟಿವ್ ದೃಢಪಟ್ಟಿದ್ದು ಅವರನ್ನೂ ಕೂಡ ಹೋಮ್ ಕ್ವಾರಂಟೈನ್ ಮಾಡಲಾಗಿದೆ.