Home Mangalorean News Kannada News ದಕ ಜಿಲ್ಲೆಯಲ್ಲಿ ಎರಡು ಹೊಸ ಕೋವಿಡ್–19 ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 216 ಕ್ಕೇರಿಕೆ

ದಕ ಜಿಲ್ಲೆಯಲ್ಲಿ ಎರಡು ಹೊಸ ಕೋವಿಡ್–19 ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 216 ಕ್ಕೇರಿಕೆ

Spread the love

ದಕ ಜಿಲ್ಲೆಯಲ್ಲಿ ಎರಡು ಹೊಸ ಕೋವಿಡ್–19 ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 216 ಕ್ಕೇರಿಕೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಎರಡು ಹೊಸ ಕೋವಿಡ್–19 ಪ್ರಕರಣಗಳು ವರದಿಯಾಗಿವೆ. ಇದರಿಂದಾಗಿ ಸೋಂಕಿತರ ಸಂಖ್ಯೆ 216 ಕ್ಕೆ ಏರಿಕೆಯಾಗಿದೆ

ಮಹಾರಾಷ್ಟ್ರದಿಂದ ಬಂದ 33 ವರ್ಷದ ಪುರುಷ ಮತ್ತು ಪೇಶಂಟ್ ಸಂಖ್ಯೆ P-4186 ರ ಸಂಪರ್ಕದಿಂದಾಗಿ 45 ವರ್ಷದ ಮಹಿಳೆಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಎರಡೂ ಸೋಂಕಿತರಿಗೂ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.


Spread the love

Exit mobile version