Spread the love
ದಕ ಜಿಲ್ಲೆಯಲ್ಲಿ ಮತ್ತೆರಡು ಕೊರೋನಾ ಪಾಸಿಟಿವ್ ಪ್ರಕರಣ
ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಮತ್ತೆರಡು ಕೊರೊನಾ ಪಾಸಿಟಿವ್ ದೃಢವಾಗಿದೆ.
ಬಂಟ್ವಾಳದ 69 ವರ್ಷದ ವೃದ್ಧರು ಹಾಗೂ ಬೋಳೂರಿನ 62 ವರ್ಷ ಪ್ರಾಯದ ವೃದ್ಧರಲ್ಲಿ ಕೊರೋನಾ ಪಾಸಿಟಿವ್ ಸೋಂಕು ದೃಢಗೊಂಡಿದ್ದು, ಅವರುಗಳನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ
Spread the love