Home Mangalorean News Kannada News ದಕ ಜಿಲ್ಲೆಯಲ್ಲಿ ಮತ್ತೆರಡು ಕೊರೋನಾ ಪಾಸಿಟಿವ್ ಪ್ರಕರಣ

ದಕ ಜಿಲ್ಲೆಯಲ್ಲಿ ಮತ್ತೆರಡು ಕೊರೋನಾ ಪಾಸಿಟಿವ್ ಪ್ರಕರಣ

Spread the love

ದಕ ಜಿಲ್ಲೆಯಲ್ಲಿ ಮತ್ತೆರಡು ಕೊರೋನಾ ಪಾಸಿಟಿವ್ ಪ್ರಕರಣ

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಮತ್ತೆರಡು ಕೊರೊನಾ ಪಾಸಿಟಿವ್ ದೃಢವಾಗಿದೆ.

ಬಂಟ್ವಾಳದ 69 ವರ್ಷದ ವೃದ್ಧರು ಹಾಗೂ ಬೋಳೂರಿನ 62 ವರ್ಷ ಪ್ರಾಯದ ವೃದ್ಧರಲ್ಲಿ ಕೊರೋನಾ ಪಾಸಿಟಿವ್ ಸೋಂಕು ದೃಢಗೊಂಡಿದ್ದು, ಅವರುಗಳನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ


Spread the love

Exit mobile version