ದಕ ಜಿಲ್ಲೆಯಲ್ಲಿ ಮತ್ತೆ 23 ಮಂದಿಗೆ ಕೊರೋನಾ ಪಾಸಿಟಿವ್ ದೃಢ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಂಡಿದ್ದು 23 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗುವ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 401 ಕ್ಕೆ ಏರಿಕೆಯಾಗಿದೆ.
ಎಲ್ಲಾ ಸೋಂಕಿತರನ್ನು ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ