Spread the love
ದ ಕ ಜಿಲ್ಲೆಯಲ್ಲಿ ಕೊರೋನಾಗೆ 30 ನೇ ಬಲಿ – 55 ವರ್ಷದ ಬೋಳೂರು ನಿವಾಸಿ ಸಾವು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿ ಆತಂಕ ಹೆಚ್ಚುತ್ತಿದ್ದು ಗುರುವಾರ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 55 ವರ್ಷದ ಬೋಳೂರು ನಿವಾಸಿ ವ್ಯಕ್ತಿಯೊಬ್ಬರು ಚಿಕಿತ್ಸೆ ಮೃತಪಟ್ಟಿದ್ದಾರೆ.
Spread the love