Home Mangalorean News Kannada News ನವರಾತ್ರಿ ಪ್ರಯುಕ್ತ:-ಮದ್ಯದಂಗಡಿ ಮುಚ್ಚಲು ಆದೇಶ

ನವರಾತ್ರಿ ಪ್ರಯುಕ್ತ:-ಮದ್ಯದಂಗಡಿ ಮುಚ್ಚಲು ಆದೇಶ

Spread the love
RedditLinkedinYoutubeEmailFacebook MessengerTelegramWhatsapp

ನವರಾತ್ರಿ ಪ್ರಯುಕ್ತ:-ಮದ್ಯದಂಗಡಿ ಮುಚ್ಚಲು ಆದೇಶ
ಮ0ಗಳೂರು: ಅಕ್ಟೋಬರ್ 8 ರಿಂದ 17 ರ ವರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನವರಾತ್ರಿ ಹಬ್ಬದ ಪ್ರಯುಕ್ತ ನಡೆಯುವ ವಿವಿಧ ಧಾರ್ಮಿಕ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳು ಹಾಗೂ ವೈಭವದ ಶೋಭಾಯಾತ್ರೆ ಇರುವುದರಿಂದ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷಿಯಿಂದ ಬಾರ್ & ರೆಸ್ಟೋರೆಂಟ್ ಮತ್ತು ವೈನ್ ಶಾಪ್/ ಮಧ್ಯ ಮಾರಾಟ ಕೇಂದ್ರಗಳನ್ನು ದಸರಾ ಮೆರವಣಿಗೆ ನಡೆಯುವ ದಿನದ0ದು ಮದ್ಯಮುಕ್ತ ದಿನಗಳೆಂದು (ಡ್ರೈಡೇಸ್) ಘೋಷಿಸಿ ಕರ್ನಾಟಕ ಅಬಕಾರಿ ಕಾಯ್ದೆ 1965 ರಡಿ ಕಾರ್ಯಾಚರಿಸುತ್ತಿರುವ ಸನ್ನದು ಆವರಣಗಳನ್ನು ಹಾಗೂ ಮಾರಾಟ ಕೇಂದ್ರಗಳನ್ನು ಹಾಗೂ ಇನ್ನುಳಿದ ಯಾವುದೇ ವಿಧದ ಮದ್ಯ ಮಾರಾಟದ ಪರವಾನಿಗೆ ಇರುವಂತಹ ಅಂಗಡಿಗಳನ್ನು ಹಾಗೂ ಮಾರಾಟ ಕೇಂದ್ರಗಳನ್ನು ಮುಚ್ಚಲು ಆದೇಶಿಸಿ ಜಿಲ್ಲಾಧಿಕಾರಿ ಕೆ.ಜಿ.ಜಗದೀಶ ಆದೇಶಹೂಡಿಸಿದ್ದಾರೆ.


Spread the love
RedditLinkedinYoutubeEmailFacebook MessengerTelegramWhatsapp

Exit mobile version