Home Mangalorean News Kannada News ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಆರ್.ಅಶೋಕ್ ಸಮರ್ಥ ಆಯ್ಕೆ – ನಳಿನ್ ಕುಮಾರ್  

ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಆರ್.ಅಶೋಕ್ ಸಮರ್ಥ ಆಯ್ಕೆ – ನಳಿನ್ ಕುಮಾರ್  

Spread the love

ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಆರ್.ಅಶೋಕ್ ಸಮರ್ಥ ಆಯ್ಕೆ – ನಳಿನ್ ಕುಮಾರ್  

ಮಂಗಳೂರು: ರಾಜ್ಯ ವಿಧಾನಸಭೆಯ ಪ್ರತಿಪಕ್ಷ ನಾಯಕನಾಗಿ ನೇಮಕಗೊಂಡ ಆರ್.ಅಶೋಕ್ ಅವರಿಗೆ ಬಿಜೆಪಿಯ ನಿಕಟಪೂರ್ವ ರಾಜ್ಯಾಧ್ಯಕ್ಷ , ಸಂಸದ ನಳಿನ್ ಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.

ಉಪ ಮುಖ್ಯಮಂತ್ರಿಯಾಗಿ, ಗೃಹ ಸಚಿವರಾಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿರುವ ಆರ್.ಅಶೋಕ್ ಅವರು ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಉತ್ತಮ‌ ಆಯ್ಕೆಯಾಗಿದ್ದಾರೆ. ಅವರ ನೇತ್ರತ್ವದಲ್ಲಿ ಬಿಜೆಪಿ ವಿಧಾನಸಭೆಯಲ್ಲಿ ಸಮರ್ಥ ಪ್ರತಿಪಕ್ಷವಾಗಿ ಕಾರ್ಯ ನಿರ್ವಹಿಸಲಿದೆ ಎಂದು ನಳಿನ್ ಕುಮಾರ್ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.


Spread the love

Exit mobile version