Home Mangalorean News Kannada News ಭಾರತ್ ಬಂದ್ ಗೆ ಬೆಂಬಲ ನೀಡಲು ಕಾಪು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಸಮಿತಿ ಮನವಿ

ಭಾರತ್ ಬಂದ್ ಗೆ ಬೆಂಬಲ ನೀಡಲು ಕಾಪು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಸಮಿತಿ ಮನವಿ

Spread the love

ಭಾರತ್ ಬಂದ್ ಗೆ ಬೆಂಬಲ ನೀಡಲು ಕಾಪು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಸಮಿತಿ ಮನವಿ

ಉಡುಪಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಬೆಲೆ ಗಮನಾರ್ಹ ರೀತಿಯಲ್ಲಿ ಕಡಿಮೆಯಾದರೂ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಪೆಟ್ರೋಲ್ ಬೆಲೆಯನ್ನು ನಿರಂತರ ಏರಿಸಿರುವುದನ್ನು ಕಾಪು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಉತ್ತರ ವಲಯ ಖಂಡಿಸುತ್ತದೆ.

ಪ್ರಧಾನಿ ನರೇಂದ್ರ ಮೋದಿ ಅವರು ಆದಷ್ಟು ಶೀಘ್ರವಾಗಿ ಪೆಟ್ರೋಲ್ ಡೀಸೆಲ್ ಗ್ಯಾಸ್ ಮತ್ತು ಇನ್ನಿತರ ವಸ್ತುಗಳ ಬೆಲೆಯನ್ನು ಕಡಿಮೆ ಮಾಡಿ ಜನರ ಹೊರೆಯನ್ನು ಕಡಿತಗೊಳಿಸಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಸಮಿತಿ ಆಗ್ರಹಿಸುತ್ತಿದೆ. ಕೇಂದ್ರ ಸರಕಾರದ ಜನ ವಿರೋಧಿ ಯನ್ನು ಖಂಡಿಸಿ ಸೋಮವಾರ ನಡೆಯುವ ಭಾರತ ಬಂದ್ ಗೆ ಹೆಚ್ಚಿನ ಜನ ಬೆಂಬಲ ದೊರಕುತ್ತಿದ್ದು, ಭಾರತ್ ಬಂದ್ ಯಶಸ್ವಿಗೊಳಿಸಲು ಬ್ಲಾಕ್ ಕಾಂಗ್ರೆಸ್ ಸಮಿತಿಯ ಉತ್ತರ ವಲಯ ಸಮಿತಿ ಆಗ್ರಹಿಸಿದೆ


Spread the love

Exit mobile version