Home Mangalorean News Kannada News ಭಾರತ ಬಂದ್- ದ.ಕ. ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ಸೋಮವಾರ ರಜೆ ಘೋಷಣೆ

ಭಾರತ ಬಂದ್- ದ.ಕ. ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ಸೋಮವಾರ ರಜೆ ಘೋಷಣೆ

Spread the love

ಭಾರತ ಬಂದ್- ದ.ಕ. ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ಸೋಮವಾರ ರಜೆ ಘೋಷಣೆ

ಮಂಗಳೂರು: ಸೋಮವಾರ ಸೆ.10 ರಂದು ಭಾರತ ಬಂದ್ ಕರೆ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಮತ್ತು ಪದವಿ ಕಾಲೇಜುಗಳಿಗೆ ಸೋಮವಾರ ಸೆ.10 ರಂದು ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.


Spread the love

Exit mobile version