Home Mangalorean News Kannada News ಭಾರಿ ಮಳೆ ಹಿನ್ನಲೆ: ನಾಳೆ (ಜು9)ಉಡುಪಿ ಜಿಲ್ಲೆಯ ಶಾಲೆ, ಪದವಿಪೂರ್ವ ರಜೆ ಘೋಷಣೆ

ಭಾರಿ ಮಳೆ ಹಿನ್ನಲೆ: ನಾಳೆ (ಜು9)ಉಡುಪಿ ಜಿಲ್ಲೆಯ ಶಾಲೆ, ಪದವಿಪೂರ್ವ ರಜೆ ಘೋಷಣೆ

Spread the love

ಭಾರಿ ಮಳೆ ಹಿನ್ನಲೆ: ನಾಳೆ (ಜು9)ಉಡುಪಿ ಜಿಲ್ಲೆಯ ಶಾಲೆ ಪದವಿಪೂರ್ವ ರಜೆ ಘೋಷಣೆ

ಹವಾಮಾನಾ ಇಲಾಖೆಯ ಮುನ್ಸೂಚನೆಯಂತೆ ಉಡುಪಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಜುಲೈ 9 ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಅವರು ರಜೆ ಘೋಷಿಸಿ ಆದೇಶಿಸಿದ್ದಾರೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್ ಐಟಿಐ ಗಳಿಗೆ ರಜೆ ಇರುವುದಿಲ್ಲ


Spread the love

Exit mobile version