Home Mangalorean News Kannada News ಭಾರೀ ಗಾಳಿ ಮಳೆ: ಕುಂದಾಪುರ, ಬೈಂದೂರು, ಕಾರ್ಕಳ ಹೆಬ್ರಿ ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಭಾರೀ ಗಾಳಿ ಮಳೆ: ಕುಂದಾಪುರ, ಬೈಂದೂರು, ಕಾರ್ಕಳ ಹೆಬ್ರಿ ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ

Spread the love

ಭಾರೀ ಗಾಳಿ ಮಳೆ: ಕುಂದಾಪುರ, ಬೈಂದೂರು, ಕಾರ್ಕಳ, ಹೆಬ್ರಿ ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಉಡುಪಿ: ಕುಂದಾಪುರ , ಬೈಂದೂರು, ಹೆಬ್ರಿ ಹಾಗೂ ಕಾರ್ಕಳ ತಾಲೂಕುಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಗಾಳಿ ಮಳೆಯಾಗುತ್ತಿರುವ ಹಿನ್ನೆಲೆ ಅಂಗನವಾಡಿ ,ಪ್ರಾಥಮಿಕ ಪಾಠಶಾಲೆ ,ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಗುರುವಾರ( ಜು.25ರಂದು) ರಜೆ ಘೋಷಣೆ ಮಾಡಲಾಗಿದೆ.

ಭಾರೀ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಆಯಾ ತಾಲ್ಲೂಕಿನ ತಹಸಿಲ್ದಾರ್‌ ಗಳು ರಜೆಯನ್ನು ಘೋಷಣೆ ಮಾಡಿದ್ದಾರೆ.


Spread the love

Exit mobile version