ಭಾರೀ ಮಳೆ: ಇಂದು (ಜು.31) ಉಡುಪಿ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆ, ಪಿಯು ಕಾಲೇಜಿಗೆ ರಜೆ ಘೋಷಣೆ
ಉಡುಪಿ: ಭಾರೀ ಮಳೆ ಹಿನ್ನಲೆಯಲ್ಲಿ ಜು 31 ರಂದು ಬುಧವಾರ ಉಡುಪಿ, ಕಾಪು, ಕಾರ್ಕಳ ಹಾಗೂ ಹೆಬ್ರಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆಯಾ ತಾಲೂಕಿನ ತಹಶೀಲ್ದಾರ್ ಆದೇಶ ನೀಡಿದ್ದಾರೆ