ಮಂಗಳೂರು: ‘ವಾರಿಯರ್ ಆಫ್ ದಿ ಡೇ’ ಆಗಿ ಗೋವಿಂದ ಆಯ್ಕೆ

Spread the love

ಮಂಗಳೂರು: ‘ವಾರಿಯರ್ ಆಫ್ ದಿ ಡೇ’ ಆಗಿ ಗೋವಿಂದ ಆಯ್ಕೆ

ಮಂಗಳೂರು: ಕೊರೋನ ಹಿನ್ನೆಲೆಯಲ್ಲಿ ನಗರದಲ್ಲಿ ಲಾಕ್ಡೌನ್ ಜಾರಿಯಲ್ಲಿರುವ ಸಂದರ್ಭ ಉತ್ತಮ ಕಾರ್ಯನಿರ್ವಹಿಸಿದ ಓರ್ವ ಪೊಲೀಸ್ ಸಿಬ್ಬಂದಿಯನ್ನು ನಗರ ಪೊಲೀಸ್ ಆಯುಕ್ತರು ‘ದಿನದ ಕೊವಿಡ್ ವಾರಿಯರ್’ ಎಂದು ಗೌರವಿಸಲಿದ್ದಾರೆ.

ಅದರಂತೆ ಭಾನುವಾರ ಉಳ್ಳಾಲ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಗೋವಿಂದ ಅವರನ್ನು ‘ವಾರಿಯರ್ ಆಫ್ ದಿ ಡೇ’ ಎಂದು ಗುರುತಿಸಲಾಗಿದೆ.

ಗೋವಿಂದ ನಾಗರಿಕ ಪೊಲೀಸ್ ಕಾನ್ಸ್ಟೇಬಲ್ ಆದ ಇವರು ಉಳ್ಳಾಲ ಪೊಲೀಸ್ ಠಾಣೆಯವರಾಗಿದ್ದು, ಕೋವಿಡ್-19 ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಗಟ್ಟುವ ನಿಟ್ಟಿನಿಂದ ಸೀಲ್ ಡೌನ್ ಮಾಡಲಾದ ತೊಕ್ಕೊಟ್ಟು ಸ್ಮಾರ್ಟ್ ಸಿಟಿ ಬಳಿ ಏಪ್ರಿಲ್ 19 ರಂದು ಹಗಲು ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದು. ಸೀಲ್ ಡೌನ್ ಮಾಡಲಾದ ತೊಕ್ಕೊಟ್ಟು ಸ್ಮಾರ್ಟ್ ಸಿಟಿ ಪರಿಸರದ್ದಲ್ಲಿ ಹಸಿವಿನಿಂದ ಬಳಲುತ್ತಿದ್ದ ಬೀದಿ ನಾಯಿಗಳಿಗೆ ಆಹಾರ ನೀಡುವ ಮೂಲಕ ಮಾನವಿಯತೆಯನ್ನು ಮೆರೆದಿದ್ದು, ಸಾರ್ವಜನಿಕರಿಂದ ಪ್ರಶಂಸೆಗೆ ಪಾತ್ರರಾಗಿರುತ್ತಾರೆ.

Also Read

ಮಂಗಳೂರು: ‘ವಾರಿಯರ್ ಆಫ್ ದಿ ಡೇ’ ಆಗಿ ಬಸವರಾಜ್ ಪಾಟೀಲ್ ಆಯ್ಕೆ

ಮಂಗಳೂರು: ‘ವಾರಿಯರ್ ಆಫ್ ದಿ ಡೇ’ ಆಗಿ ಶಿವಪ್ಪ ಆಯ್ಕೆ

ಕೊರೋನ ಲಾಕ್ ಡೌನ್ ಉತ್ತಮ ಕಾರ್ಯನಿರ್ವಹಣೆ – ‘ವಾರಿಯರ್ ಆಫ್ ದಿ ಡೇ’ ಆಗಿ ಪುನೀತ್ ಆಯ್ಕೆ

ಕೊರೊನಾ ವಾರಿಯರ್: ಕೇರಳದ ಮಕ್ಕಳನ್ನು ಕುಟುಂಬ ಸೇರಿಸಿದ ಎಎಸ್ಐ ಸಂತೋಷ್

ಮಂಗಳೂರು: ‘ವಾರಿಯರ್ ಆಫ್ ದಿ ಡೇ’ ಆಗಿ ಸೋಮನಗೌಡ ಚೌಧರಿ ಆಯ್ಕೆ

ಮಂಗಳೂರು: ‘ವಾರಿಯರ್ ಆಫ್ ದಿ ಡೇ’ ಆಗಿ ರಂಜನ್ ಕುಮಾರ್ ಆಯ್ಕೆ


Spread the love