ಮಾರ್ಚ್ 8 ರಂದು  ಜಿಲ್ಲೆಗೆ ಜಿಲ್ಲಾ ಉಸ್ತುವಾರಿ ಸಚಿವ  ದಿನೇಶ್ ಗುಂಡೂರಾವ್

Spread the love

ಮಾರ್ಚ್ 8 ರಂದು  ಜಿಲ್ಲೆಗೆ ಜಿಲ್ಲಾ ಉಸ್ತುವಾರಿ ಸಚಿವ  ದಿನೇಶ್ ಗುಂಡೂರಾವ್

ಮಂಗಳೂರು:  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾರ್ಚ್ 8 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ.

ಮಾರ್ಚ್ 8 ರಂದು ಮಧ್ಯಾಹ್ನ 2 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣ ಆಗಮನ, 2:25 ಗಂಟೆಗೆ ಸಕ್ರ್ಯೂಟ್ ಹೌಸ್ ಆಗಮನ, 2:30 ಗಂಟೆಗೆ ಸಕ್ರ್ಯೂಟ್ ಹೌಸ್‍ನಲ್ಲಿ ಪತ್ರಿಕಾಗೋಷ್ಠಿ, ಸಂಜೆ 4 ಗಂಟೆಗೆ ನಾವೂರು ಗ್ರಾಮದ ಕೂಡಿಬೈಲು ಮೂಡೂರು ಪಡೂರು ಜೋಡುಕರೆ ಕಂಬಳ ಸಮಿತಿ, ಬಂಟ್ವಾಳ ವತಿಯಿಂದ 14ನೇ ವರ್ಷದ ಹೊನಲು ಬೆಳಕಿನ ಮೂಡೂರು ಪಡೂರು ಜೋಡುಕರೆ ಬಯಲು ಕಂಬಳದ ಕಾರ್ಯಕ್ರಮದಲ್ಲಿ ಭಾಗಿ, ಸಂಜೆ 6 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣದಿಂದ ಸಚಿವರು ಬೆಂಗಳೂರಿಗೆ ತೆರಳಲಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments