Home Mangalorean News Kannada News ಮೂರನೇ ಬಾರಿ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ

ಮೂರನೇ ಬಾರಿ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ

Spread the love

ಮೂರನೇ ಬಾರಿ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ

ನವದೆಹಲಿ: 3ನೇ ಬಾರಿಗೆ ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸಿದರು.

ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆಯುತ್ತಿರುವ ಸಮಾರಂಭದಲ್ಲಿ ಮೋದಿ ಈಶ್ವರನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.


Spread the love

Exit mobile version