Home Mangalorean News Kannada News ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಶಾಸಕ ಲಾಲಾಜಿ ಮೆಂಡನ್ ನೇಮಕ

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಶಾಸಕ ಲಾಲಾಜಿ ಮೆಂಡನ್ ನೇಮಕ

Spread the love

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಶಾಸಕ ಲಾಲಾಜಿ ಮೆಂಡನ್ ನೇಮಕ

ಉಡುಪಿ: ರಾಜ್ಯ ಸರಕಾರ ಸೋಮವಾರ 24 ಶಾಸಕರಿಗೆ ವಿವಿಧ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದು, ಕಾಪು ಶಾಸಕ ಲಾಲಾಜಿ ಮೆಂಡನ್ ಅವರನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನಾಗಿ ನೇಮಕಗೊಳಿಸಿದೆ.


Spread the love

Exit mobile version