Home Mangalorean News Kannada News ವ್ಯಾಪಕ ಮಳೆ: ಆ.1ರಂದು ದಕ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ

ವ್ಯಾಪಕ ಮಳೆ: ಆ.1ರಂದು ದಕ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ

Spread the love

ವ್ಯಾಪಕ ಮಳೆ: ಆ.1ರಂದು ದಕ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ
ಮಂಗಳೂರು: ದ.ಕ.ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಆ.1ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


Spread the love

Exit mobile version