ವ್ಯಾಪಕ ಮಳೆ: ದಕ ಜಿಲ್ಲೆಯಲ್ಲಿ ನಾಳೆ (ಆ.2) ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Spread the love

ವ್ಯಾಪಕ ಮಳೆ: ದಕ ಜಿಲ್ಲೆಯಲ್ಲಿ ನಾಳೆ (ಆ.2) ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು: ದ.ಕ.ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಆ. 2ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


Spread the love