Home Mangalorean News Kannada News ಶನಿವಾರ   ಅಯೋಧ್ಯೆ-ಬಾಬರಿ ಮಸೀದಿ ಪ್ರಕರಣದ ತೀರ್ಪು ಪ್ರಕಟ

ಶನಿವಾರ   ಅಯೋಧ್ಯೆ-ಬಾಬರಿ ಮಸೀದಿ ಪ್ರಕರಣದ ತೀರ್ಪು ಪ್ರಕಟ

Spread the love

ಶನಿವಾರ   ಅಯೋಧ್ಯೆ-ಬಾಬರಿ ಮಸೀದಿ ಪ್ರಕರಣದ ತೀರ್ಪು ಪ್ರಕಟ

ನವದೆಹಲಿ: ಶತಮಾನದ ಹಳೆಯ ವಿವಾದ ಅಯೋಧ್ಯೆ ರಾಮಜನ್ಮಭೂಮಿ ಮತ್ತು ಬಾಬರಿ ಮಸೀದಿ ಪ್ರಕರಣ ಸಂಬಂಧ ತೀರ್ಪು ನಾಳೆ ಸುಪ್ರೀಂ ಕೋರ್ಟ್ ಪ್ರಕಟಿಸಲಿದೆ.

ಸುಪ್ರೀಂ ಕೋರ್ಟ್ ಸಿಜೆಐ ರಂಜನ್ ಗೊಗಾಯ್ ನೇತೃತ್ವದ ಪಂಚ ಪೀಠ ನಾಳೆ 10.30ಕ್ಕೆ ಅಯೋಧ್ಯೆ ಪ್ರಕರಣ ಐತಿಹಾಸಿಕ ತೀರ್ಪನ್ನು ಪ್ರಕಟಿಸಲಿದೆ.

ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಮತ್ತು ನವದೆಹಲಿಯಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ.


Spread the love

Exit mobile version