ಶನಿವಾರ ಸಂಜೆ 7 ರಿಂದ ಸೋಮವಾರ ಬೆಳಿಗ್ಗೆ 7 ರ ವರೆಗೆ ದಕ ಜಿಲ್ಲೆಯಾದ್ಯಂತ ಸಂಪೂರ್ಣ ಲಾಕ್ ಡೌನ್ – ಡಿಸಿ ಸಿಂಧೂ ರೂಪೇಶ್

Spread the love

ಶನಿವಾರ ಸಂಜೆ 7 ರಿಂದ ಸೋಮವಾರ ಬೆಳಿಗ್ಗೆ 7 ರ ವರೆಗೆ ದಕ ಜಿಲ್ಲೆಯಾದ್ಯಂತ ಸಂಪೂರ್ಣ ಲಾಕ್ ಡೌನ್ – ಡಿಸಿ ಸಿಂಧೂ ರೂಪೇಶ್

ಮಂಗಳೂರು: ನಾಲ್ಕನೇ ಹಂತದ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಶನಿವಾರ ಸಂಜೆ 7ರಿಂದ ಸೋಮವಾರ ಬೆಳಗ್ಗೆ 7 ಗಂಟೆವರೆಗೆ ನಗರಾದ್ಯಂತ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಅವಧಿಯಲ್ಲಿ ಅಗತ್ಯ ವಸ್ತುಗಳಾದ ಪತ್ರಿಕೆ, ತರಕಾರಿ, ಮೀನು, ಮಾಂಸ, ಹಾಲು, ಔಷದ ಪೊರೈಕೆ ಖರಿದಿಗೆ ಅವಕಾಶ ನೀಡಲಾಗಿದ್ದು, ಅಂಗಡಿ ಮುಂಗಟ್ಟುಗಳು, ಹೊಟೇಲ್ ಗಳು ಸಂಪೂರ್ಣ ಮುಚ್ಚಲ್ಪಡಲಿದ್ದು, ಎಲ್ಲಾ ರೀತಿಯ ಖಾಸಗಿ ಹಾಗೂ ಸಾರ್ವಜನಿಕ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.


Spread the love
1 Comment
Inline Feedbacks
View all comments
avitha lobo
4 years ago

Dear DC. When whole week essential things shops were open then what is the necessity to keep the shops open on Sunday. When you implement the lockdown plan on Sundays let all follow it