Home Mangalorean News Kannada News ಅಂತರಾಷ್ಟ್ರೀಯ ಕಾಮನ್ವೆಲ್ತ್ ಪಾರ್ಲಿಮೆಂಟ್ ಅಸೋಸಿಯೇಷನ್ ಚುನಾವಣೆಯಲ್ಲಿ  ಮತ ಚಲಾಯಿಸಿದ ಯು ಟಿ ಖಾದರ್

ಅಂತರಾಷ್ಟ್ರೀಯ ಕಾಮನ್ವೆಲ್ತ್ ಪಾರ್ಲಿಮೆಂಟ್ ಅಸೋಸಿಯೇಷನ್ ಚುನಾವಣೆಯಲ್ಲಿ  ಮತ ಚಲಾಯಿಸಿದ ಯು ಟಿ ಖಾದರ್

Spread the love

ಅಂತರಾಷ್ಟ್ರೀಯ ಕಾಮನ್ವೆಲ್ತ್ ಪಾರ್ಲಿಮೆಂಟ್ ಅಸೋಸಿಯೇಷನ್ ಚುನಾವಣೆಯಲ್ಲಿ  ಮತ ಚಲಾಯಿಸಿದ ಯು ಟಿ ಖಾದರ್

ಅಂತರಾಷ್ಟ್ರೀಯ ಕಾಮನ್ ವೆಲ್ತ್ ಪಾರ್ಲಿಮೆಂಟ್ ಅಸೋಸಿಯೇಷನ್ ಸಂಸ್ಥೆಗೆ ನಡೆದ ಚುನಾವಣೆಯಲ್ಲಿ ಭಾರತ ಬೆಂಬಲಿಸಿದ ಜಾಂಬಿಯಾ ಪರ ಕರ್ನಾಟಕ ಸಭಾಧ್ಯಕ್ಷರಾದ ಯು ಟಿ ಖಾದರ್ ರವರು ಮತ ಚಲಾಯಿಸಿದರು.

ಭಾರತ ಬೆಂಬಲಿಸಿದ ಜಾಂಬಿಯಾದ ಡಾ.ಕ್ರಿಸ್ಟೋಪರ್ ಕಲಿಲಾ ಗೆಲುವು ಸಾಧಿಸಿದ್ದು ಮುಂದಿನ ಅವಧಿಗೆ CPA ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ಯು.ಟಿ. ಖಾದರ್ ಫರೀದ್ ಅವರು ಕರ್ನಾಟಕದ ಉಳ್ಳಾಲದಲ್ಲಿ ಹುಟ್ಟಿ ಬೆಳೆದ ಓರ್ವ ವ್ಯಕ್ತಿ ಅಂತರಾಷ್ಟ್ರೀಯ ಮಟ್ಟದಲ್ಲಿ ನಡೆದ ಪ್ರತಿಷ್ಠಿತ ಸಂಸ್ಥೆಯ ಚುನಾವಣೆಯಲ್ಲಿ ಕರ್ನಾಟಕ ವಿಧಾನ ಸಭೆ ಸಭಾಧ್ಯಕ್ಷರಾಗಿ ಭಾರತದ ಪ್ರತಿನಿಧಿಯಾಗಿ, ಮತ ಚಲಾಯಿಸಲು ಅವಕಾಶ ದೊರಕಿದ್ದು ಇಡೀ ಕರ್ನಾಟಕಕ್ಕೆ ಹೆಮ್ಮೆಯ ವಿಚಾರ.


Spread the love

Exit mobile version