ಅನಾರೋಗ್ಯದ ಸಮಸ್ಯೆ- ಪೇಜಾವರ ಸ್ವಾಮೀಜಿ ಆಸ್ಪತ್ರೆಗೆ ದಾಖಲು

Spread the love

ಅನಾರೋಗ್ಯದ ಸಮಸ್ಯೆ- ಪೇಜಾವರ ಸ್ವಾಮೀಜಿ ಆಸ್ಪತ್ರೆಗೆ ದಾಖಲು

ಉಡುಪಿ: ಪೇಜಾವರ ಮಠದ ಹಿರಿಯ ಸ್ವಾಮೀಜಿ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು ಗುರುವಾರ ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಗುರುವಾರ ಪೇಜಾವರ ಸ್ವಾಮೀಜಿಗಳಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಮಣಿಪಾಲದ ಕೆ.ಎಮ್.ಸಿ ಆಸ್ಪತ್ರೆಗೆ ದಾಖಲಿಸಿದ್ದು, ಸ್ವಾಮೀಜಿಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಮಠದ ಮೂಲಗಳು ತಿಳಿಸಿವೆ.


Spread the love