Home Mangalorean News Kannada News ಅಪಹರಣ ಪ್ರಕರಣ​​: ಭವಾನಿ ರೇವಣ್ಣಗೆ ಮಧ್ಯಂತರ ನಿರೀಕ್ಷಣಾ ಜಾಮೀನು

ಅಪಹರಣ ಪ್ರಕರಣ​​: ಭವಾನಿ ರೇವಣ್ಣಗೆ ಮಧ್ಯಂತರ ನಿರೀಕ್ಷಣಾ ಜಾಮೀನು

Spread the love

ಅಪಹರಣ ಪ್ರಕರಣ​​: ಭವಾನಿ ರೇವಣ್ಣಗೆ ಮಧ್ಯಂತರ ನಿರೀಕ್ಷಣಾ ಜಾಮೀನು

ಬೆಂಗಳೂರು: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಸೂಚನೆ ನೀಡಿದೆ.


Spread the love

Exit mobile version