Home Mangalorean News Kannada News ಆರೋಗ್ಯ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ  ನೇಮಕಾತಿಗೆ ನೇರ ಸಂದರ್ಶನ

ಆರೋಗ್ಯ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ  ನೇಮಕಾತಿಗೆ ನೇರ ಸಂದರ್ಶನ

Spread the love

ಆರೋಗ್ಯ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ  ನೇಮಕಾತಿಗೆ ನೇರ ಸಂದರ್ಶನ

ಉಡುಪಿ : ಪ್ರಸ್ತುತ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿ ಇರುವ ಜಿಲ್ಲಾ ಎಮ್&ಇ ವ್ಯವಸ್ಥಾಪಕರು, LHV, Dental Hygienist, Audiometric Assistant, MBBS ವೈದ್ಯಾಧಿಕಾರಿಗಳು, ಕಿರಿಯ ಮಹಿಳಾ ಆರೋಗ್ಯ ಸಹಾಯಕರು, ಮಕ್ಕಳ ಆರೋಗ್ಯ ಸಮಾಲೋಚಕರು ಹಾಗೂ Instructor For the Young Hearing Impaired Children ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಸೆಪ್ಟಂಬರ್ 19 ರಂದು ಬೆಳಗ್ಗೆ 10.30 ರಿಂದ 1.30 ರ ವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯಲ್ಲಿ ನಡೆಯುವ ನೇರ ಸಂದರ್ಶಕ್ಕೆ ಹಾಜರಾಗುವಂತೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.


Spread the love

Exit mobile version