ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಇಮ್ತಿಯಾಝ್ ಹೆಮ್ಮಾಡಿ ನೇಮಕ
ಉಡುಪಿ: ಜಿಲ್ಲೆಯ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತರ ಘಟಕದ ಕಾರ್ಯದರ್ಶಿಯಾಗಿ ಇಮ್ತಿಯಾಝ್ ಹೆಮ್ಮಾಡಿ ನೇಮಕಗೊಂಡಿದ್ದಾರೆ
ಕಾಂಗ್ರೆಸ್ ಪಕ್ಷದ ನಾಯಕರಾದ ಪ್ರಸಾದ್ ಕಾಂಚನ್ ರವರ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರುರವರ ಶಿಫಾರಿಸ್ಸಿನಂತೆ, ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷರಾದ ಜನಾಬ್ ಅಬ್ದುಲ್ ಜಬ್ಬಾರ್ ಸಾಹೇಬರ ಅದೇಶದಂತೆ ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಅಧ್ಯಕ್ಷರಾದ ಶರ್ಫುದ್ದೀನ್ ಶೇಖ್ ನೇಮಕಗೊಳಿಸಿ ಆದೇಶ ನೀಡಿದ್ದು, ಪಕ್ಷ ಸಂಘಟಿಸಲು ಕಾರ್ಯೋನ್ಮುಖರಾಗುವಂತೆ ಸೂಚಿಸಿದ್ದಾರೆ.