Home Mangalorean News Kannada News ಉಡುಪಿ ಜಿಲ್ಲಾ ಬಿಜೆಪಿ ವಿವಿಧ ಪದಾಧಿಕಾರಿಗಳು, ಮಂಡಲಗಳಿಗೆ ನೂತನ ಅಧ್ಯಕ್ಷರ ನೇಮಕ

ಉಡುಪಿ ಜಿಲ್ಲಾ ಬಿಜೆಪಿ ವಿವಿಧ ಪದಾಧಿಕಾರಿಗಳು, ಮಂಡಲಗಳಿಗೆ ನೂತನ ಅಧ್ಯಕ್ಷರ ನೇಮಕ

Spread the love

ಉಡುಪಿ ಜಿಲ್ಲಾ ಬಿಜೆಪಿ ವಿವಿಧ ಪದಾಧಿಕಾರಿಗಳು, ಮಂಡಲಗಳಿಗೆ ನೂತನ ಅಧ್ಯಕ್ಷರ ನೇಮಕ

ಉಡುಪಿ: ಭಾರತೀಯ ಜನತಾ ಪಕ್ಷ ಉಡುಪಿ ಜಿಲ್ಲಾ ಸಮಿತಿಯ ವಿವಿಧ ಪದಾಧಿಕಾರಿಗಳು ಹಾಗೂ ಮಂಡಲಗಳಿಗೆ ನೂತನ ಅಧ್ಯಕ್ಷರುಗಳನ್ನು ನೇಮಿಸಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕೆ ಅವರು ಆದೇಶ ಹೊರಡಿಸಿದ್ದಾರೆ.

ನೂತನ ಪದಾಧಿಕಾರಿಗಳ ವಿವರ ಈ ಕೆಳಗಿನಂತಿದೆ

ಜಿಲ್ಲೆಯ ಮಂಡಲಗಳ ನೂತನ ಅಧ್ಯಕ್ಷರು
ಬೈಂದೂರು – ದೀಪಕ್ ಕುಮಾರ್ ಶೆಟ್ಟಿ
ಕುಂದಾಪುರ – ಸುರೇಶ್ ಶೆಟ್ಟಿ ಬೀಜಾಡಿ
ಉಡುಪಿ ಗ್ರಾಮಾಂತರ – ರಾಜೀವ ಕುಲಾಲ್
ಉಡುಪಿ ನಗರ – ದಿನೇಶ್ ಅಮೀನ್
ಕಾಪು – ಜಿತೇಂದ್ರ ಶೆಟ್ಟಿ
ಕಾರ್ಕಳ – ನವೀನ್ ನಾಯಕ್


Spread the love

Exit mobile version