ಉಡುಪಿ ಜಿಲ್ಲೆಯಲ್ಲಿ ಮತ್ತೆ 21 ಕೊರೋನಾ ಪಾಸಿಟಿವ್ ಪತ್ತೆ, ಸೋಂಕಿತರ ಸಂಖ್ಯೆ 1026 ಕ್ಕೆ ಏರಿಕೆ

Positive blood test result for the new rapidly spreading Coronavirus, originating in Wuhan, China
Spread the love

ಉಡುಪಿ ಜಿಲ್ಲೆಯಲ್ಲಿ ಮತ್ತೆ 21 ಕೊರೋನಾ ಪಾಸಿಟಿವ್ ಪತ್ತೆ, ಸೋಂಕಿತರ ಸಂಖ್ಯೆ 1026 ಕ್ಕೆ ಏರಿಕೆ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮಾರಕ ಕೊರೋನಾ ವೈರಸ್ ಅಬ್ಬರ ಮುಂದುವರೆದಿದ್ದು, ಭಾನುವಾರ ಮತ್ತೆ 21 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ  1026ಕ್ಕೆ ಏರಿಕೆಯಾಗಿದೆ.

ರಾಜ್ಯದ ಹೆಲ್ತ್ ಬುಲೆಟಿನ್ ಪ್ರಕಾರ ಮತ್ತೆ ಪುನಃ ಜಿಲ್ಲೆಯಲ್ಲಿ ಮಹಾರಾಷ್ಟ್ರದ ಬಂದ 18 ಮಂದಿ, ಉತ್ತರ ಪ್ರದೇಶದಿಂದ ಮತ್ತು ತಮಿಳುನಾಡಿನಿಂದ ಬಂದ ಒರ್ವರಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಅಲ್ಲದೆ ಟ್ರಾವೆಲ್ ಹಿಸ್ಟರಿ ಇಲ್ಲದ ಓರ್ವ ಗಂಡಸಿನಲ್ಲಿ ಕೋವಿಡ್ 19 ಸೋಂಕು ಪತ್ತೆಯಾಗಿದೆ.

ಎಲ್ಲಾ ಸೋಂಕಿತರನ್ನು ನಿಗದಿತ ಕೊವೀಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.


Spread the love