Home Mangalorean News Kannada News ಉಡುಪಿ : ಹೋಟೆಲಿನಲ್ಲಿ ಊಟ ಮುಗಿಸಿ ಹೊರಬರುತ್ತಿದ್ದ ಯುವಕ ಕುಸಿದು ಬಿದ್ದು ಸಾವು

ಉಡುಪಿ : ಹೋಟೆಲಿನಲ್ಲಿ ಊಟ ಮುಗಿಸಿ ಹೊರಬರುತ್ತಿದ್ದ ಯುವಕ ಕುಸಿದು ಬಿದ್ದು ಸಾವು

Spread the love

ಉಡುಪಿ : ಹೋಟೆಲಿನಲ್ಲಿ ಊಟ ಮುಗಿಸಿ ಹೊರಬರುತ್ತಿದ್ದ ಯುವಕ ಕುಸಿದು ಬಿದ್ದು ಸಾವು

ಉಡುಪಿ : ಊಟ ಮುಗಿಸಿ ವಾಪಾಸಾಗುತ್ತಿದ್ದ ಯುವಕನೋರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ಭಾನುವಾರ ಪಂದುಬೆಟ್ಟುವಿನಲ್ಲಿ ನಡೆದಿದೆ.

ಮೃತ ಯುವಕನನ್ನು ಉದ್ಯಾವರ ಸಂಪಿಗೆ ನಗರ ನಿವಾಸಿ ಸಚಿನ್ (23) ಎಂದು ಗುರುತಿಸಲಾಗಿದೆ.

ಮೃತ ಯುವಕ ಭಾನುವಾರ ಮಧ್ಯಾಹ್ನ ತನ್ನ ಗೆಳೆಯರೊಂದಿಗೆ ಆದಿ ಉಡುಪಿ ಪಂದುಬೆಟ್ಟಿನಲ್ಲಿರುವ ವಿಲೇಜ್ ಇನ್ ಬಾರ್ನಲ್ಲಿ ಊಟ ಮುಗಿಸಿ ಹೊರಗೆ ಬರುವಾಗ ಸಚಿನ್ರವರು ಒಮ್ಮೆಲೆ ಕುಸಿದು ಬಿದ್ದವರನ್ನು ಕೂಡಲೇ ಚಿಕಿತ್ಸೆಯ ಬಗ್ಗೆ ಮೊದಲಿಗೆ ಖಾಸಗಿ ಆಸ್ಪತ್ರೆಗೆ ಸೇರಿಸಿ ಬಳಿಕ ಅಜ್ಜರಕಾಡು ಸರ್ಕಾರಿ ಜಿಲ್ಲಾಸ್ಪತ್ರೆಗೆ ತಂದಿದ್ದು ವೈದ್ಯರು ಪರೀಕ್ಷಿಸಿ ಸಚಿನ್ರವರು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

Exit mobile version