Home Mangalorean News Kannada News ಉದ್ಯಾವರ ಸೇತುವೆಗೆ ಡಿಕ್ಕಿ ಹೊಡೆದ ಕೆ ಎಸ್ ಆರ್ ಟಿ ಸಿ ಬಸ್ಸು – ಹಲವರಿಗೆ...

ಉದ್ಯಾವರ ಸೇತುವೆಗೆ ಡಿಕ್ಕಿ ಹೊಡೆದ ಕೆ ಎಸ್ ಆರ್ ಟಿ ಸಿ ಬಸ್ಸು – ಹಲವರಿಗೆ ಗಾಯ

Spread the love

ಉದ್ಯಾವರ ಸೇತುವೆಗೆ ಡಿಕ್ಕಿ ಹೊಡೆದ ಕೆ ಎಸ್ ಆರ್ ಟಿ ಸಿ ಬಸ್ಸು – ಹಲವರಿಗೆ ಗಾಯ

ಕಾಪು: ಮಂಗಳೂರಿನಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಾಹೆ ಬಳಿಯ ಉದ್ಯಾವರ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಂ ಹಲವಾರು ಪ್ರಯಾಣಿಕರು ಗಾಯಗೊಂಡ ಘಟನೆ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.

ಘಟನೆಯಲ್ಲಿ ಇಬ್ಬರು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದು ಉಳಿದವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಮಾಹಿತಿ ಕಲೆ ಹಾಕಿದ್ದಾರೆ.


Spread the love

Exit mobile version