ಎನ್ ಎಸ್ ಯು ಐ ರಾಷ್ಟ್ರೀಯ ಸಮಿತಿಯ ರಾಜ್ಯ ಸಂಯೋಜಕರಾಗಿ ಕ್ರಿಸ್ಟನ್ ಡಿ’ಆಲ್ಮೇಡಾ ನೇಮಕ

Spread the love

ಎನ್ ಎಸ್ ಯು ಐ ರಾಷ್ಟ್ರೀಯ ಸಮಿತಿಯ ರಾಜ್ಯ ಸಂಯೋಜಕರಾಗಿ ಕ್ರಿಸ್ಟನ್ ಡಿ’ಆಲ್ಮೇಡಾ ನೇಮಕ

ಉಡುಪಿ: ಎನ್.ಎಸ್.ಯು.ಐ.ರಾಷ್ಟ್ರೀಯ ಸಮಿತಿಯ ರಾಜ್ಯ ಸಂಯೋಜಕರನ್ನಾಗಿ ಕ್ರಿಸ್ಟನ್ ಡಿ’ಆಲ್ಮೇಡಾ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ.

ರಾಷ್ಟ್ರೀಯ ಅಧ್ಯಕ್ಷರಾದ ವರುಣ್ ಚೌಧರಿ ಅವರು ವಿವಿಧ ರಾಜ್ಯಗಳಿಗೆ ಸಂಯೋಜಕರಾನ್ನಾಗಿ ನೇಮಿಸಿದ್ದು ಕರ್ನಾಟಕ ರಾಜ್ಯಕ್ಕೆ ಕ್ರಿಸ್ಟನ್ ಆಲ್ಮೇಡಾ ಸಹಿತ ನಾಲ್ವರನ್ನು ನೇಮಕಗೊಳಿಸಲಾಗಿದೆ.

ಕ್ರಿಸ್ಟನ್ ಆಲ್ಮೇಡಾ ಅವರು ಈ ಹಿಂದೆ ಎನ್ ಎಸ್ ಯು ಐ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು ಸಕ್ರೀಯವಾಗಿ ವಿದ್ಯಾರ್ಥಿಗಳನ್ನು ಸಂಘಟಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು.


Spread the love
Subscribe
Notify of

0 Comments
Inline Feedbacks
View all comments