Home Mangalorean News Kannada News ಎಸ್.ಎಂ.ಕೃಷ್ಣ ನಿಧನ :  ಡಿ.11ರಂದು ರಾಜ್ಯದಲ್ಲಿ ಸರಕಾರಿ ರಜೆ  ಘೋಷಣೆ 

ಎಸ್.ಎಂ.ಕೃಷ್ಣ ನಿಧನ :  ಡಿ.11ರಂದು ರಾಜ್ಯದಲ್ಲಿ ಸರಕಾರಿ ರಜೆ  ಘೋಷಣೆ 

Spread the love

ಬೆಂಗಳೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ಬುಧವಾರ(ಡಿಸೆಂಬರ್ 11) ರಾಜ್ಯದಲ್ಲಿ ಸರಕಾರಿ ರಜೆ ಘೋಷಿಸಲಾಗಿದೆ ಎಂದು ಉಪ ಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

‘ಸದಾಶಿವ ನಗರದಲ್ಲಿರುವ ಎಸ್.ಎಂ.ಕೃಷ್ಣ ಅವರ ನಿವಾಸದಲ್ಲಿ ಬುಧವಾರ ಬೆಳಗ್ಗೆ 8ರವರೆಗೆ ಅಂತಿಮ ದರ್ಶನ ವ್ಯವಸ್ಥೆ ಕಲ್ಪಿಸಲಾಗಿದೆ. 10:30 ರಿಂದ ಮದ್ದೂರಿನಲ್ಲಿ ಸಾರ್ವಜನಿಕರಿಗಾಗಿ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುವುದು. ಬಳಿಕ ಸಕಲ ಸರಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಅಂತ್ಯ ಸಂಸ್ಕರಾ ನೆರವೇರಿಸಲಾಗುವುದು ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಮೂರು ದಿನಗಳ ಕಾಲ ಶೋಕಾಚರಣೆ

ಎಸ್.ಎಂ.ಕೃಷ್ಣ ನಿಧನದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಡಿ.10ರಿಂದ 12ರವರೆಗೆ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿ ಸರಕಾರ ಅಧಿಸೂಚನೆ ಹೊರಡಿಸಿದೆ.

ಶೋಕಾಚರಣೆ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ರಾಜ್ಯ ಸರಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು ಎಂದು ತಿಳಿಸಿದೆ.

ಎಸ್.ಎಂ.ಕೃಷ್ಣರ ಅಂತ್ಯಕ್ರಿಯೆಯು ಡಿ.11ರಂದು ಅವರ ಹುಟ್ಟುರಾದ ಮಂಡ್ಯ ಜಿಲ್ಲೆಯಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ.

Spread the love
Subscribe
Notify of

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

0 Comments
Inline Feedbacks
View all comments
wpDiscuz
0
0
Would love your thoughts, please comment.x
()
x
Exit mobile version