Home Mangalorean News Kannada News ಕಡಬ: ಕಾರು- ಬೈಕ್ ಢಿಕ್ಕಿ; ಸವಾರ ಮೃತ್ಯು

ಕಡಬ: ಕಾರು- ಬೈಕ್ ಢಿಕ್ಕಿ; ಸವಾರ ಮೃತ್ಯು

Spread the love
RedditLinkedinYoutubeEmailFacebook MessengerTelegramWhatsapp

ಕಡಬ: ಕಾರು- ಬೈಕ್ ಢಿಕ್ಕಿ; ಸವಾರ ಮೃತ್ಯು

ಕಡಬ:  ಕಾರು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಬೈಕ್ ಸವಾರ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟ ಘಟನೆ ಕಡಬದಲ್ಲಿ ನಡೆದಿದೆ.

YouTube player

ಮೃತರನ್ನು‌ ಕಡಬ ಹಳೇಸ್ಟೇಷನ್ ನಿವಾಸಿ ಹಸೈನಾರ್ ಎಂದು ಗುರುತಿಸಲಾಗಿದೆ. ತನ್ನ ಮನೆಯಿಂದ ಕಡಬ ಕಡೆಗೆ ಬರುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರು ಢಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.

ಅಪಘಾತದ ದೃಶ್ಯ ಸ್ಥಳೀಯ ಇಂಡಸ್ಟ್ರೀಸ್ ಒಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕಡಬ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು ಅಗಿದೆ


Spread the love
RedditLinkedinYoutubeEmailFacebook MessengerTelegramWhatsapp

Exit mobile version