Home Mangalorean News Kannada News ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಮಿಥುನ್ ರೈ ನಂದಾವರ ದೇವಸ್ಥಾನ ಭೇಟಿ

ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಮಿಥುನ್ ರೈ ನಂದಾವರ ದೇವಸ್ಥಾನ ಭೇಟಿ

Spread the love

ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಮಿಥುನ್ ರೈ ನಂದಾವರ ದೇವಸ್ಥಾನ ಭೇಟಿ

ಮಂಗಳೂರು: ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈಯವರು ಇಂದು ನಂದಾವರ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಅವರೊಂದಿಗೆ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ರಮಾನಾಥ ರೈ, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಎ.ಸಿ.ಭಂಡಾರಿ, ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ತುಂಬೆ, ಎ.ಪಿ.ಯಂ.ಸಿ ಅಧ್ಯಕ್ಷ ಪದ್ಮನಾಭ ರೈ, ಯುವಕಾಂಗ್ರೆಸ್ ಮುಖಂಡ ಲುಕ್ಮಾನ್, ಸಂಜೀವ ಪೂಜಾರಿ , ರಿಯಾಜ್ ಬಂಟ್ವಾಳ್ ಹಾಗೂ ದೇವಸ್ಥಾನದ ಟ್ರಸ್ಥಿಗಳು ಉಪಸ್ಥಿತರಿದ್ದರು.


Spread the love

Exit mobile version