ಕಾಮನ್ ವೆಲ್ತ್ ಪವರ್ ಲಿಪ್ಟಿಂಗ್ ಚಾಂಪಿಯನ್ ಶಿಪ್ : ಬೆಂಚ್ ಪ್ರೆಸ್ಸಲ್ಲಿ ಪ್ರದೀಪ್ ಆಚಾರ್ಯಗೆ ಚಿನ್ನ

Spread the love

ಕಾಮನ್ ವೆಲ್ತ್ ಪವರ್ ಲಿಪ್ಟಿಂಗ್ ಚಾಂಪಿಯನ್ ಶಿಪ್ : ಬೆಂಚ್ ಪ್ರೆಸ್ಸಲ್ಲಿ ಪ್ರದೀಪ್ ಆಚಾರ್ಯಗೆ ಚಿನ್ನ

ಮಂಗಳೂರು: ಸೌತ್ ಆಫ್ರಿಕಾದ ಸನ್ ಸಿಟಿಯಲ್ಲಿ ನಡೆದ ಕಾಮನ್ವೆಲ್ತ್ ಪವರ್ ಲಿಫ್ಟಿಂಗ್ ಚಾಂಪಿಯನ್ಶಿಪ್ 2024 ರ ಬೆಂಚ್ ಪ್ರೆಸ್ ಸ್ಪರ್ಧೆಯಲ್ಲಿ ಮಂಗಳೂರಿನ ಪ್ರದೀಪ್ ಕುಮಾರ್ ಆಚಾರ್ಯ 237.50 ಕಿಲೊ ಭಾರ ಎತ್ತುವ ಮೂಲಕ ಚಿನ್ನದ ಪದಕ ಗಳಿಸಿದ್ದಾರೆ‌.

ನ್ಯೂ ಸೌತ್ ವೆಲ್ಸ್ ನ ಥಾಮಸ್, ಇಂಗ್ಲೆಂಡ್ ನ ಟೇಲರ್ ಕ್ರಮವಾಗಿ ಬೆಳ್ಳಿ, ಕಂಚಿನ ಪದಕ ಗೆದ್ದುಕೊಂಡರು. ಪ್ರದೀಪ್ ಕುಮಾರ್ ಅವರು ಮಂಗಳೂರಿನ ಬಾಲಾಂಜನೇಯ ಜಿಮ್ನಾಸಿಯಂ ನ ಸದಸ್ಯ. ಸತೀಶ್ ಕುಮಾರ್ ಕುದ್ರೋಳಿ ಅವರಿಂದ ಮಾರ್ಗದರ್ಶನ ಪಡೆಯುತ್ತಿದ್ದಾರೆ.

ಮಂಗಳೂರಿನ ಕಷಾರ್ಪ್ ಫಿಟ್ನೆಸ್ ಸಂಸ್ಥೆಯ ಲ್ಲಿ ಜನರಲ್ ಮ್ಯಾನೇಜರ್ ಕೆಲಸ ಮಾಡುತ್ತಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments