ಕೇಂದ್ರ ಮಾರುಕಟ್ಟೆ ಸ್ಥಳಾಂತರಗೊಳ್ಳಲು ನಿರಾಕರಣೆ – ವ್ಯಾಪಾರಿಗಳೊಂದಿಗೆ ಸಭೆ

Spread the love

ಕೇಂದ್ರ ಮಾರುಕಟ್ಟೆ ಸ್ಥಳಾಂತರಗೊಳ್ಳಲು ನಿರಾಕರಣೆ – ವ್ಯಾಪಾರಿಗಳೊಂದಿಗೆ ಸಭೆ

ಮಂಗಳೂರು: ಮಂಗಳೂರಿನ ಹೃದಯಭಾಗದಲ್ಲಿರುವ ಕೇಂದ್ರ ಮಾರುಕಟ್ಟೆಯ ತರಕಾರಿ ಸಗಟು ಹಾಗೂ ಚಿಲ್ಲರೆ ವ್ಯಾಪಾರಸ್ತರು ಬೈಕಂಪಾಡಿ ಎಪಿಎಂಸಿ ಮಾರುಕಟ್ಟೆಯ ಜಾಗಕ್ಕೆ ಸ್ಥಳಾಂತರಗೊಳ್ಳಲು ನಿರಾಕರಿಸಿದ ಕಾರಣ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಮಂಗಳೂರು ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿಯವರು ವ್ಯಾಪಾರಿಗಳ ಮನವೊಲಿಸಲು ಸಭೆ ನಡೆಸಿದರು.


Spread the love