Home Mangalorean News Kannada News ಕೇಂದ್ರ ಸಚಿವರಾಗಿ ಎಚ್.ಡಿ. ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ

ಕೇಂದ್ರ ಸಚಿವರಾಗಿ ಎಚ್.ಡಿ. ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ

Spread the love

ಕೇಂದ್ರ ಸಚಿವರಾಗಿ ಎಚ್.ಡಿ. ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ

ಹೊಸದಿಲ್ಲಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಗೆ ಬಹುಮತ ಸಿಕ್ಕಿದ್ದು, ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮೋದಿ ಸಂಪುಟದಲ್ಲಿ ಸ್ಥಾನ ಪಡೆದ ಎಚ್ ಡಿ ಕುಮಾರಸ್ವಾಮಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.


Spread the love

Exit mobile version