Home Mangalorean News Kannada News ಕೇಂದ್ರ ಹೆದ್ದಾರಿ ಸಚಿವರ ಕಾರ್ಯದರ್ಶಿಯಿಂದ ಪಂಪ್ ವೆಲ್ ಮೇಲ್ಸೇತುವೆ ಕಾಮಗಾರಿ ವೀಕ್ಷಣೆ

ಕೇಂದ್ರ ಹೆದ್ದಾರಿ ಸಚಿವರ ಕಾರ್ಯದರ್ಶಿಯಿಂದ ಪಂಪ್ ವೆಲ್ ಮೇಲ್ಸೇತುವೆ ಕಾಮಗಾರಿ ವೀಕ್ಷಣೆ

Spread the love

ಕೇಂದ್ರ ಹೆದ್ದಾರಿ ಸಚಿವರ ಕಾರ್ಯದರ್ಶಿಯಿಂದ ಪಂಪ್ ವೆಲ್ ಮೇಲ್ಸೇತುವೆ ಕಾಮಗಾರಿ ವೀಕ್ಷಣೆ

ಮಂಗಳೂರು: ಕೇಂದ್ರ ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸಚಿವರ ಕಾರ್ಯದರ್ಶಿ  ವೈಭವ ದಾಂಘೇ ಹಾಗೂ ಸಂಸದ  ನಳಿನ್ ಕುಮಾರ್ ಕಟೀಲ್ ಇವರು ಜಂಟಿಯಾಗಿ ಪಂಪ್ ವೆಲ್ ಮೇಲ್ಸೇತುವೆ ಕಾಮಗಾರಿಯನ್ನು ವೀಕ್ಷಿಸಿದರು.

ಇವರೊಂದಿಗೆ ಮಂಗಳೂರು ದಕ್ಷಿಣ ಶಾಸಕ  ವೇದವ್ಯಾಸ ಕಾಮತ್, ಮಂಗಳೂರು ಮಂಡಲ ಬಿಜೆಪಿ ಅಧ್ಯಕ್ಷ   ಸಂತೋಷ್ ಕುಮಾರ್ ರೈ ಬೋಳಿಯರು,  ಚಂದ್ರಹಾಸ್ ಉಳ್ಳಾಲ್,  ಚಂದ್ರಶೇಖರ್,    ರಾಮಚಂದ್ರ ಬೈಕಂಪಾಡಿ,   ಸತೀಶ್ ಕುಂಪಲ, ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳ ಹಾಗೂ ನವಯುಗ ಕಂಪೆನಿಯ ಅಧಿಕಾರಿಗಳು ಉಪಸ್ಥಿತರಿದ್ದರು


Spread the love

Exit mobile version