Home Mangalorean News Kannada News ಕೊಡವೂರು ಶ್ರೀ ಶಂಕರನಾರಾಯಣ ದೇವಳದಲ್ಲಿ ಸಾಮೂಹಿಕ ಚಂಡಿಕಾಹೋಮ 

ಕೊಡವೂರು ಶ್ರೀ ಶಂಕರನಾರಾಯಣ ದೇವಳದಲ್ಲಿ ಸಾಮೂಹಿಕ ಚಂಡಿಕಾಹೋಮ 

Spread the love

ಕೊಡವೂರು ಶ್ರೀ ಶಂಕರನಾರಾಯಣ ದೇವಳದಲ್ಲಿ ಸಾಮೂಹಿಕ ಚಂಡಿಕಾಹೋಮ 

ಕೊಡವೂರು: ಮಹತೋಬಾರ ಕೊಡವೂರು ಶ್ರೀ ಶಂಕರನಾರಾಯಣ ದೇವಳದಲ್ಲಿ ವಿಜಯದಶಮಿಯ ಪರ್ವ ಕಾಲದಲ್ಲಿ ಶ್ರೀ ದೇವಳದ ಪ್ರಧಾನ ತಂತ್ರಿಗಳಾದ ಪುತ್ತೂರು ಹಯವದನ ತಂತ್ರಿಗಳ ನೇತ್ರತ್ವದಲ್ಲಿ ಸಾಮೂಹಿಕ ಚಂಡಿಕಾಹೋಮ ನಡೆಯಿತು.

ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಪ್ರಕಾಶ್ ಜಿ ಕೊಡವೂರು, ಸದಸ್ಯರಾದ ಜನಾರ್ದನ್ ಕೊಡವೂರು, ಎ . ರಾಜ ಶೇರಿಗಾರ್, ಸುಧಾ ಶೆಟ್ಟಿ, ಬಾಬ.ಕೆ , ಸೇವಾ ಸಮಿತಿ ಸದಸ್ಯ ಜನನಿ ಭಾಸ್ಕರ ಭಟ್, ಉಮೇಶ್ ರಾವ್ , ಅನಂತಪದ್ಮನಾಭ ಭಟ್ ಉಪಸ್ಥಿತರಿದ್ದರು.


Spread the love

Exit mobile version